ಕಾಮಗಾರಿ ಸ್ಥಳದಲ್ಲಿ ಭೂಕುಸಿತ : ಜಿಲ್ಲಾಧಿಕಾರಿಗಳ ಬೇಟಿ
ಶಿವಮೊಗ್ಗ : ಮಾಚೇನಹಳ್ಳಿ ಡೈರಿ ಸರ್ಕಲ್ ಬಳಿ NHAI ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಭೂಕುಸಿತ ಉಂಟಾಗಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಮತ್ತು Adc NHAI ಅಧಿಕಾರಿಗಳೊಂದಿಗೆ ಭೇಟಿನೀಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಯಿತು




